ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ಬಿಜೆಪಿ ಸದಸ್ಯರಿಂದ ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಪಟ್ಟಣ ಪಂಚಾಯತ್ ಅಧ್ಯಕ್ಷ ಅರುಣ್ ಎಂ ಮತ್ತು ಇತರ ಸದಸ್ಯರು ಭಾಗವಹಿಸಿದ್ದರು.

5

By suddi9

Leave a Reply

Your email address will not be published. Required fields are marked *