ಮಂಗಳೂರು: ಗಾಂಧಿ ಜಯಂತಿ ಹಾಗೂ ಲಾಲ್ಬಹದ್ದೂರು ಶಾಸ್ತ್ರಿ ಜಯಂತಿ ಪ್ರಯಕ್ತ ಪ್ರಧಾನಿ ನರೇದ್ರ ಮೋದಿಯವರ ಸೂಚನೆಯಂತೆ ಭಾನುವಾರ 2 ರಂದು ಬೋಂದೆಲ್ ಪಚ್ಚನಾಡಿಯ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ದ.ಕ.ಜಿಲ್ಲಾ ಸ್ಲಂ ಮೋರ್ಚಾದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು.

img-20161002-wa0205

img-20161002-wa0204

img-20161002-wa0201

img-20161002-wa0203

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಸ್ಲಂ ಮೋರ್ಚಾದ ಅಧ್ಯಕ್ಷ ರಾಮ ಅಮೀನ್, ಪ್ರ. ಕಾರ್ಯದರ್ಶಿ ಸಂತೋಷ್ ಕುಮಾರ್ ತುಪ್ಪೆಕಲ್ಲು, ಚೇತಕ್ ಪೂಜಾರಿ, ಶಾಲಾ ಶಿಕ್ಷಕರು, ಅಭಿವೃದ್ಧಿ ಸಮಿತಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.

By suddi9

Leave a Reply

Your email address will not be published. Required fields are marked *