ಮೈಸೂರು: ದಸರಾದ ಪ್ರಮುಖ ಆಕರ್ಷಣೆ ಖಾಸಗಿ ದರ್ಬಾರ್ ನಡೆಸಲು ಅರಮನೆಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಲಾಗಿದ್ದು,  ಅ.2ರಂದು ರತ್ನಖಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸಿ ಖಾಸಗಿ ದರ್ಬಾರ್ ನಡೆಸಿದ ಯದುವೀರ್.

img-20161003-wa0025

img-20161003-wa0027

img-20161003-wa0023

img-20161003-wa0024

ಪ್ರತಿದಿನ ಸಂಜೆ ಖಾಸಗಿ ದರ್ಬಾರ್ ನಡೆಸಿ ನವರಾತ್ರಿ ವಿಶೇಷ ಪೂಜೆಗಳಲ್ಲಿ ಭಾಗವಹಿಸಲಿದ್ದು, ಈ ಬಾರಿ ಯದುವೀರ್ ದಂಪತಿಗಳು ಪೂಜೆಯಲ್ಲಿ ಭಾಗವಹಿಸುತ್ತಿರುವುದು ವಿಶೇಷವಾಗಿದೆ.

By suddi9

Leave a Reply

Your email address will not be published. Required fields are marked *