ವಿಟ್ಲ: ದ ಕ ಜಿ ಪಂ ಮಾ ಹಿ ಪ್ರಾ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿನಿ ಧನ್ಯಶ್ರೀ ಬಿ, ವಗ್ಗ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಕಿರಿಯರ ವಿಭಾಗದ ಯಕ್ಷಗಾನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ಇವರು ವಿಟ್ಲದ ಯಕ್ಷಸಿಂಧೂರ ಪ್ರತಿಷ್ಠಾನದಲ್ಲಿ ಯಕ್ಷಗಾನ ತರಬೇತಿ ಪಡೆಯುತ್ತಿದ್ದು ಚಣಿಲ ತಿರುಮಲೇಶ್ವರ ಭಟ್ ಮತ್ತು ಹೇಮಾವತಿಯವರ ಪುತ್ರಿ.

