ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಸಜೀಪಮೂಡ ಗ್ರಾಮದ ಸುಭಾಶ್ ನಗರ ಎಂಬಲ್ಲಿ ಸ್ಥಳೀಯ ಬಡ ಮಹಿಳೆಯೊಬ್ಬರಿಗೆ ಇಲ್ಲಿನ ಬಿಜೆಪಿ ಕಾರ್ಯಕರ್ತರು ರೂ 1.5ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಹೊಸ ಮನೆಯೊಂದನ್ನು ಗಾಂಧಿ ಜಯಂತಿ ಪ್ರಯುಕ್ತ ಭಾನುವಾರ ಹಸ್ತಾಂತರಿಸಿದರು.

5btl-mane

ಉಳಿಪಾಡಿಗುತ್ತು ರಾಜೇಶ ನಾಯ್ಕ್, ಸತೀಶ ಪೂಜಾರಿ, ಯೋಗೀಶ ಬೆಳ್ಚಡ ಮತ್ತಿತರರು ಇದ್ದಾರೆ.

By Suddi9

Leave a Reply

Your email address will not be published. Required fields are marked *