ವಿಟ್ಲ: ವಿಠಲ ವಿದ್ಯಾ ಸಂಘದ ವಿಠಲ ಸುಪ್ರಜಿತ್ ಐಟಿಐ ಕಾಲೇಜಿನಲ್ಲಿ ನಿವೃತ್ತ ಪ್ರಾಂಶುಪಾಲ ರಾಧಾಕೃಷ್ಣ ಭಟ್ ಪೌರೋಹಿತ್ಯದಲ್ಲಿ ಆಯುಧ ಪೂಜೆ 09 ರಂದು ನಡೆಯಿತು.

a-p-2

a-p-1

ಈ ಸಂದರ್ಭದಲ್ಲಿ ವಿದ್ಯಾ ಸಂಸ್ಥೆಯ ಉಪಾಧ್ಯಕ್ಷ ಕ ಶಿ ವಿಶ್ವನಾಥ, ಐಟಿಐ ಯ ಸಂಚಾಲಕ ಸುಬ್ರಾಯ ಪೈ, ಪ್ರಾಂಶುಪಾಲ ರಘುರಾಮ ಶಾಸ್ತ್ರಿ, ವಿಠಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಆದರ್ಶ ಎ ಎಸ್, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *