ಬಜಪೆ: ಬಜಪೆ ಶ್ರೀ ಶಾರದೋತ್ಸವ ಸೇವಾ ಸಮಿತಿಯ ಶ್ರೀ ಶಕ್ತಿ ಮಂಟಪದ ಶಾರದಾ ಮಹೋತ್ಸವಕ್ಕೆ ಆರ್.ಎಸ್.ಎಸ್ ಮುಖಂಡ ಡಾ|ಪ್ರಭಾಕರ್ ಭಟ್ ಕಲ್ಲಡ್ಕ ಆಗಮಿಸಿ, ಪ್ರಸಾದ ಸ್ವೀಕರಿಸಿದರು. ಅವರನ್ನು ಶಾರದೋತ್ಸವ ಸಮಿತಿಯ ವತಿಯಿಂದ ಗೌರವಿಸಲಾಯಿತು.

SUDDI9 MEDIA NETWORK