ಕೈಕಂಬ:ಸಾಲೆ ಶ್ರೀ ವಿಶ್ವನಾಥ ಮಹಾಗಣಪತಿ ದೇವಸ್ಥಾನದಲ್ಲಿ ಭಜನಾಸೇವಾ ಸಮಿತಿ, ಶ್ರೀ ಮಹಮ್ಮಾಯಿ ಸ್ಪೋರ್ಟ್ ಕ್ಲಬ್ (ರಿ) ಉಳಾಯಿಬೆಟ್ಟು ಇದರ ಆಶ್ರಯದಲ್ಲಿ ರಕ್ಷಿತ್ ಶೆಟ್ಟಿ ಪಡ್ರೆ ಇವರ ನಿರ್ದೇಶನದಲ್ಲಿ ಜರಗಲಿರುವ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರವನ್ನು ದೇವಸ್ಥಾನದ ಅರ್ಚಕರಾದ ಶ್ರೀ ಹರೀಶ್‍ಭಟ್ ಸಾಲೆ ದೀಪ ಬೆಳಗಿಸಿ ಶುಭಾರಂಭಗೊಳಿಸಿದರು.
ಈ ಸಂದರ್ಭದಲ್ಲಿ ಮೊಕ್ತೇಸರಾದ ನಿರಂಜನ್ ಶೆಟ್ಟಿ ಸಾಲೆಮನೆ, ಶ್ರೀನಿವಾಸ ಮಾಣಾೈ, ಮಂಜುನಾಥ ಭಂಡಾರಿ ಶೆಡ್ಡೆ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸೌಮ್ಯ ಪಂಡಿತ್, ರಾಮಕೃಷ್ಣ ಮಾಣಾೈ, ಭಜನಾ ಮಂಡಳಿ ಅಧ್ಯಕ್ಷರಾದ ಶಿವಾನಂದ ಮುಂಡಾಡಿ, ಶ್ರೀ ಮಹಮ್ಮಾಯಿ ಸ್ಪೋರ್ಟ್ ಕ್ಲಬ್ (ರಿ) ಉಳಾಯಿಬೆಟ್ಟು ಇದರ ಅಧ್ಯಕ್ಷರಾದ ದಿವಾಕರ ತಲ್ಲಿಮಾರು, ಗ್ರಾಮಪಂಚಾಯತ್ ಸದಸ್ಯರಾದ ಕಮಲಾಕ್ಷ ತಲ್ಲಿಮಾರ್, ವಿಶ್ವನಾಥ ಶೆಟ್ಟಿ ಉಳಾಯಿಬೆಟ್ಟು ಗುತ್ತು ಹಾಗೂ ನಾಗರಾಜ್ ಶೆಟ್ಟಿ, ದಯಾನಂದ ಶೆಟ್ಟಿ ಕಡಂಬಿಲಗುತ್ತು, ಸತೀಶ್ ಶೆಟ್ಟಿ ಮೂಡುಜಪ್ಪುಗುತ್ತು, ಮಹಾಬಲ ಶೆಟ್ಟಿ, ಲಕ್ಷ್ಮಣ ಸಾಲ್ಯಾನ್ ಉಪಸ್ಥಿತರಿದ್ದರು.

