ಬಂಟ್ವಾಳ: ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ 2015ನೇ ಸಾಲಿನ ಪ್ರಶಸ್ತಿ ವಿಜೇತರಾಗಿರುವ ಹಿರಿಯ ಯಕ್ಷಗಾನ ಕಲಾವಿದ ಬೇತ ಕುಂಞಿ ಕುಲಾಲರವರನ್ನು ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ವತಿಯಿಂದ ಸನ್ಮಾನಿಸಲಾಯಿತು.

1

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಸದಸ್ಯ ಡಿ.ಎಂ.ಕುಲಾಲ್ . ಮಡಂತ್ಯಾರು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ನಾಗೇಶ್ ಮರ್ತಾಜೆ, ಜಿಲ್ಲಾ ಕುಲಾಲ ಸಂಘದ ಪದಾಧಿಕಾರಿ ನಾರಾಯಣ ಬಂಗೇರಾ, ಬಂಟ್ವಾಳ ಕುಲಾಲ ಸುಧಾರಕ ಸಂಘದ ಅಧ್ಯಕ್ಷ ಸತೀಶ್ ಕುಲಾಲ್, ಕಾರ್ಯಾಧ್ಯಕ್ಷ ಎ.ಲಿಂಗಪ್ಪ, ಪ್ರಧಾನ ಕಾರ್ಯದರ್ಶಿ ಮನೋಹರ್ ನೇರಂಬೋಳು, ಸೇವಾ ದ ಳಪತಿ ಯಾದವ ಅಗ್ರಬೈಲು, ಮಹಿಳಾ ವಿಭಾಗದ ಅಧ್ಯಕ್ಷೆ ಜಲಜಾಕ್ಷಿ ಕುಲಾಲ್ , ಮಾಜಿ ಅಧ್ಯಕ್ಷ ಬಿ.ಲಿಂಗಪ್ಪ ಮಾಸ್ತರ್ ಮೊದಲಾದವರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *