ಬಂಟ್ವಾಳ : ವಕೀಲರ ಸಂಘ ತಾಲೂಕು ಕಾನೂನು ಸೇವೆಗಳ ಸಮಿತಿ , ಪುರಸಭೆ ಮತ್ತು ಅರಣ್ಯ ಇಲಾಖೆ ಇವರ ಜಂಟಿ ಆಶ್ರಯದಲ್ಲಿ ಸ್ವಚ್ಛ ಭಾರತ್ ಮಿಷನ್ ಅಭಿಯಾನದಡಿ 43ನೇ ವಾರದ ಸ್ವಚ್ಛತಾ ಕಾರ್ಯಕ್ರಮ ನ್ಯಾಯಾಲಯದ ಆವರಣದಲ್ಲಿ ಜರಗಿತು.

kar_4092

kar_4099

ನ್ಯಾಯಾಧೀಶರಾದ ಚಂದ್ರಶೇಖರ ಯು. , ಆರ್.ಮಹೇಶ್, ವಕೀಲರ ಸಂಘದ ಅಧ್ಯಕ್ಷ ವೆಂಕಟ್ರಮಣ ಶೆಣೈ, ಉಪಾಧ್ಯಕ್ಷ ಸುರೇಶ್ ಕುಮಾರ್ ನಾವೂರು, ಪ್ರಧಾನ ಕಾರ್ಯದರ್ಶಿ ರಾಜಾರಾಮ ನಾಯಕ್, ಪುರಸಭಾಧಿಕಾರಿ ಸುಧಾಕರ್ ಭಟ್, ಪುರಸಬಾಧ್ಯಕ್ಷ ರಾಮಕೃಷ್ಣ ಆಳ್ವ, ಅರಣ್ಯಾಧಿಕಾರಿ ಬಿ.ಸುರೇಶ್, ಆರೋಗ್ಯಾಧಿಕಾರಿ ರತ್ನ ಪ್ರಸಾದ್, ಪುರಸಭಾ ಸದಸ್ಯರಾದ ಸುಗುಣಾ ಕಿಣಿ, ಲೋಕೇಶ್ ಸುವರ್ಣ, ನ್ಯಾಯವಾದಿಗಳಾದ ಅಶ್ವನಿ ಕುಮಾರ್ ರೈ, ನರೇಂದ್ರನಾಥ ಭಂಡಾರಿ, ಸತೀಶ್ ಬಿ., ನ್ಯಾಯಾಲಯದ ಸಿಬ್ಬಂದಿಗಳು, ಅರಣ್ಯ ಇಲಾಖೆ ಸಿಬ್ಬಂದಿಗಳು, ಪುರಸಭಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *