ಬಜಪೆ: ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರೀ ದೇವಸ್ಥಾನದ ಆಶ್ರಯದಲ್ಲಿ ಯಕ್ಷಮಿತ್ರರು ಸುಂಕದಕಟ್ಟೆ ಇವರ ಸಂಯೋಜನೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಬೊಲ್ಪುದ ಪರ್ಬ 2016” ಮುಕ್ತ ಗೂಡುದೀಪ ಹಾಗೂ ರಂಗೋಲಿ ಸ್ಪರ್ಧೆ ಭಾನುವಾರ ದೇವಳದ ಸಭಾಂಗಣದಲ್ಲಿ ಜರಗಿತು.

SUDDI9 MEDIA NETWORK