ಮೂಡುಬಿದಿರೆ : ಕೇಂದ್ರ ಸರಕಾರದ ವೈಫಲ್ಯ ಹಾಗೂ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವುದನ್ನು ವಿರೋಧಿಸಿ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಕ್ಟೋಬರ್ 24 (ಇಂದು) ಬೆಳಿಗ್ಗೆ 10ಗಂಟೆಗೆ ಪ್ರತಿಭಟನಾ ಸಭೆಯನ್ನು ಏರ್ಪಡಿಸಿದೆ. ಕಾರ್ಯಕ್ರಮಕ್ಕೂ ಮುನ್ನ ಮೂಡುಬಿದಿರೆ ಶಾಸಕರ ಕಛೇರಿಯಿಂದ ನಾಡಕಛೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಪಕ್ಷದ ಕಾರ್ಯಕರ್ತರು ಈ ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *