ಬಂಟ್ವಾಳ: ತಾಲ್ಲೂಕಿನ ಪಂಜಿಕಲ್ಲು ಶ್ರೀ ಆದಿನಾಥ ಸ್ವಾಮಿ ಬಸದಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಮಂಗಳವಾರ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

27btl-panjikal

ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸುದರ್ಶನ ಜೈನ್, ಸುಭಾಶ್ಚಂದ್ರ ಜೈನ್, ನಾಭಿರಾಜ ಕೆಲ್ಲ, ಪ್ರಕಾಶ್ ಕುಮಾರ್ ಜೈನ್ ಪೀರ್ದಬೆಟ್ಟು, ಶ್ರೀನಾಥ ಬಲ್ಲಾಳ್ ಮಂಗಳೂರು, ರತ್ನವರ್ಮ ಇಂದ್ರ, ವಕೀಲ ದೀಪಕ್ ಕುಮಾರ್ ಜೈನ್ ವಗ್ಗ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *