ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಳವಡಿಸಲಾದ 13.ಲಕ್ಷ ರೂ. ವೆಚ್ಚದ ನೂತನ ಧ್ವಜಸ್ತಂಬ ಉದ್ಘಾಟನೆ ಹಾಗೂ ಧ್ವಜಾರೋಹಣ ಕಾರ್ಯಕ್ರಮ ಅ.28ರಂದು ವಿಮಾನ ನಿಲ್ದಾಣ ಆವರಣದಲ್ಲಿ ನಡೆಯಿತು.

ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ದೇಶಕ ಜಿ.ಟಿ ರಾಧಕೃಷ್ಣ, ಸಂಸದ ನಳಿನ್ ಕುಮಾರ್ ಕಟೀಲ್, ಸಚಿವ ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸಿದರು.






