ಮೂಡುಬಿದಿರೆ: ಮಾರ್ಪಾಡಿ ಗ್ರಾಮದ ಮರಿಯಾಡಿ ನಿವಾಸಿ ಬಾಬು ಮಡಿವಾಳ(88ವ) ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ನಿಧನರಾದರು
ಮೃತರು ನಾಲ್ವರು ಪುತ್ರರು, ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.

mbd_oct31_4

By suddi9

Leave a Reply

Your email address will not be published. Required fields are marked *