ಬಂಟ್ವಾಳ : ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಂಜಲ್ಪಾದೆ ಸಜೀಪಮುನ್ನೂರು ಗ್ರಾಮ ಇದರ ಅಭಿವೃದ್ಧಿ ಕಾರ್ಯಗಳಿಗೆ ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯಿಂದ 5 ಲ.ರೂ.ಮಂಜೂರಾತಿಯಾಗಿದ್ದು ಅನುದಾನ ಒದಗಿಸಿ ಕೊಟ್ಟ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹಾಗೂ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಪದ್ಮನಾಭ ಕೋಟ್ಯಾನ್ ಇದಕ್ಕಾಗಿ ಶ್ರಮಿಸಿದ ಎ.ಸಿ.ಭಂಡಾರಿ ಅವರಿಗೆ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ.ಸುಬ್ರಹ್ಮಣ್ಯ ಭಟ್ ಅವರು ಕೃತಜ್ಞತೆ ಸಲ್ಲಿಸುತ್ತಾ ಮುಂದೆಯು ದೇವಾಲಯದ ಸರ್ವತೋಮುಖ ಬೆಳವಣಿಗೆಗೆ ಸಹಕಾರ ನೀಡುವಂತೆ ಪತ್ರಿಕಾ ಪ್ರಕಟನೆಯ ಮೂಲಕ ಮನವಿ ಮಾಡಿರುತ್ತಾರೆ.

By suddi9

Leave a Reply

Your email address will not be published. Required fields are marked *