ಬಂಟ್ವಾಳ: ಲಕ್ಷದೀಪೋತ್ಸವದ ಪ್ರಯುಕ್ತ ನ.15ರಂದು ಸಜೀಪ ಮೂಡ ಗ್ರಾಮದ ಶ್ರೀ ಮಹಾಗಣಪತಿ ದೇವಸ್ಥಾನ ಅನ್ನಪ್ಪಾಡಿ, ಶ್ರೀ ಸದಾಶಿವ ದೇವಸ್ಥಾನ ಈಶ್ವರ ಮಂಗಳ ಹಾಗೂ ಸಜೀಪ ಮುನ್ನೂರಿನ ಮಂಜಲ್ಪಾದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಳದ ಪ್ರಕಟನೆ ತಿಳಿಸಿದೆ.

