ಮೂಡುಬಿದಿರೆ: ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘ ಕಲ್ಲಬೆಟ್ಟು ಇದರ ಮಹಾಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಕೆ. ದಿನೇಶ ಆಚಾರ್ಯ ಗೋವುಗುಡ್ಡೆ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಭಾಸ್ಕರ ಎಂ. ಆಚಾರ್ಯ ಮಾರೂರು, ಕಾರ್ಯದರ್ಶಿಯಾಗಿ ಚಿದಾನಂದ ಆಚಾರ್ಯ ಕೊಡಂಗಲ್ಲು, ಜತೆ ಕಾರ್ಯದರ್ಶಿಯಾಗಿ ಕೇಶವ ಆಚಾರ್ಯ ಮಾರೂರು, ಕೋಶಾಧಿಕಾರಿಯಾಗಿ ಕೇಶವ ಆಚಾರ್ಯ ಹೊಸಂಗಡಿ ಮತ್ತು ಕಾರ್ಯಕಾರಿಣಿ ಸಮಿತಿಗೆ 11 ಮಂದಿ ಸದಸ್ಯರನ್ನು ಸರ್ವಾನುಮತದಿಂದ ಆರಿಸಲಾಗಿದೆ.
