ಮೂಡುಬಿದಿರೆ: ದೀನ್ ದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯ ವ್ಯಕ್ತಿಗತ ಉದ್ದಿಮೆಶೀಲತಾ ಕಾರ್ಯಕ್ರಮದಡಿ 2016-17ನೇ ಸಾಲಿಗೆ ಮೂಡುಬಿದಿರೆ ಪುರಸಭಾ ವ್ಯಾಪ್ತಿಯಲ್ಲಿ ಆಟೋರಿಕ್ಷಾ ಸ್ವಯಂ ಉದ್ಯೋಗ ನಡೆಸುವ ಫಲಾನುಭವಿಗಳಿಗೆ ಬ್ಯಾಂಕ್ ಸಾಲ – ಸಹಾಯಧನ ಕಾರ್ಯಕ್ರಮ ದನ್ವಯ ಪುರಸಭಾ ಅಧ್ಯಕ್ಷೆ ರೂಪಾ ಶೆಟ್ಟಿ, ಸ್ಥಾಯೀ ಸಮಿತಿ ಅಧ್ಯಕ್ಷ ಕೊರಗಪ್ಪ, ಮೂಡಾ ಮಾಜಿ ಅಧ್ಯಕ್ಷ ಸುರೇಶ್ ಕೋಟ್ಯಾನ್ ಇನ್ನಿತರರು ಉಪಸ್ಥಿತರಿದ್ದು ಅರ್ಹ ಫಲಾನುಭವಿಗಳಿಗೆ ಆಟೋ ರಿಕ್ಷಾ ಹಸ್ತಾಂತರಿಸಿದರು.

??????????

By Suddi9

Leave a Reply

Your email address will not be published. Required fields are marked *