ಬೆಂಗಳೂರು: ಮಾಸ್ತಿಗುಡಿ ಚಿತ್ರದ ಚಿತ್ರೀಕರಣದ ವೇಳೆ ನಗರದ ತಿಪ್ಪೆಗೊಂಡನಹಳ್ಳಿ ಕೆರೆಯಲ್ಲಿ 100 ಅಡಿ ಎತ್ತರದಿಂದ ಹೆಲಿಕಾಪ್ಟರ್ ನಿಂದ ನೀರಿಗೆ ಧುಮುಕುವ ಕ್ಲೈಮ್ಯಾಕ್ಸ್ ಸನ್ನಿವೇಶದ ಶೂಟಿಂಗ್ ಸಂದರ್ಭದಲ್ಲಿ ಇಬ್ಬರು ಸಹನಟರು ವಿಧಿವಶರಾದಂತಹ ಘಟನೆ ನ.7ರಂದು ಸಂಭವಿಸಿದೆ.

2

1

2

ನಟ ವಿಜಯ್ ಮತ್ತು ಸಹನಟರಾದ ಅನಿಲ್ ಮತ್ತು ಉದಯ್ ಶೂಟಿಂಗ್ ವೇಳೆ ಹೆಲಿಕಾಪ್ಟರ್ ನಿಂದ ನೀರಿಗೆ ಹಾರಿದ್ದಾರೆ. ಅದರಲ್ಲಿ ಉದಯ್ ಮತ್ತು ಅನಿಲ್ ದಡಕ್ಕೆ ಬರುವಲ್ಲಿ ವಿಫಲವಾಗಿ ಇಹಲೋಕ ತ್ಯಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.4

6

ಕೆರೆಯಲ್ಲಿ ಅನಿಲ್ ಮತ್ತು ಉದಯ್ ಮೃತ ಶೋಧ ಕಾರ್ಯ ನಡೆದಿದ್ದು, ಇಲ್ಲಿಯವರೆಗೆ ಪತ್ತೆಯಾಗಿಲ್ಲ.ಶೋಧ ಕಾರ್ಯ ಮುಂದುವರೆಯುತ್ತಿದೆ. ಸ್ಕಂಟ್ ಮಾಸ್ಟರ್ ರವಿವರ್ಮಾ ಅವರ ನೇತೃತ್ವದಲ್ಲಿ ಚಿತ್ರೀಕರಣ ನಡೆಯುತ್ತಿತ್ತು ಎಂದು ಚಿತ್ರದ ನಿರ್ದೇಶಕರತು ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *