ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ನಾವೂರ ವಿಷ್ಣುಮೂತಿ ದೇವಸ್ಥಾನ ಬಳಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಭಾನುವಾರ ಸ್ವಚ್ಛ ಭಾರತ ಅಭಿಯಾನ ಕರ್ಯಕ್ರಮ ನಡೆಯಿತು.
ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ ನಾಯ್ಕ್, ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಮೋರ್ಚಾ ಅಧ್ಯಕ್ಷ ವಜ್ರನಾಥ ಕಲ್ಲಡ್ಕ, ಪ್ರಧಾನ ಕಾರ್ಯದರ್ಶಿ ಸಂತೋಷ್ ರಾಯಿ ಬೆಟ್ಟು ಮತ್ತಿತರರು ಇದ್ದರು.

