ಬಂಟ್ವಾಳ : ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಧೀಶರಾಗಿ ಆಯ್ಕೆಯಾದ ನೂತನ ನ್ಯಾಯಾಧೀಶೆ ಶ್ರೀಮತಿ ಪ್ರತಿಭಾ ಡಿ ಎಸ್ ರವರನ್ನು ಬಂಟ್ವಾಳ ವಕೀಲರ ಸಂಘದಿಂದ ಸ್ವಾಗತಿಸುವ ಕಾರ್ಯಕ್ರಮ ಸಂಘದ ಸಭಾಂಗಣದಲ್ಲಿ ಜರಗಿತು.

vakila-sangha

ಹಿರಿಯ ಸಿವಿಲ್ ನ್ಯಾಯಾಧೀಶರಾದ ಚಂದ್ರಶೇಖರ ಯು. , ಸಿವಿಲ್ ನ್ಯಾಯಾಧೀಶರಾದ ಮಹೇಶ್ ಆರ್., ವಕೀಲರ ಸಂಘದ ಅಧ್ಯಕ್ಷ ವೆಂಕಟ್ರಮಣ ಶೆಣೈ, ಉಪಾಧ್ಯಕ್ಷ ಸುರೇಶ್ ಕುಮಾರ್ ನಾವೂರು, ಪ್ರಧಾನ ಕಾರ್ಯದರ್ಶಿ ರಾಜಾರಾಮ ನಾಯಕ್, ಕೋಶಾಧಿಕಾರಿ ವೀರೇಂದ್ರ ಜೈನ್, ವಕೀಲರುಗಳಾದ ನಿರ್ಮಲ , ಕೇಶವಿ ಗಿರೀಶ್, ಸತೀಶ್ ಕುಮಾರ್ ಶಿವಗಿರಿ ಮತ್ತಿತರರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *