ಬಂಟ್ವಾಳ: ತಾಲೂಕಿನ ಬಿ.ಸಿ.ರೋಡ್ ಸಮೀಪದ ಕೊಡಂಗೆ ನೇತಾಜಿ ಸುಭಾಶ್ಚಂದ್ರ ಬೋಸ್ ಪ್ರೌಢಶಾಲೆ ವತಿಯಿಂದ ಮೊಡಂಕಾಪು ಇನ್ಫೆಂಟ್ ಜೀಸಸ್ ಪ್ರೌಢಶಾಲಾ ಮೈದಾನದಲ್ಲಿ ಏರ್ಪಡಿಸಿದ್ದ ವಲಯ ಮಟ್ಟದ ಕ್ರೀಡಾಕೂಟವನ್ನು ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ ಉದ್ಘಾಟಿಸಿದರು.kridakuta-1

ಉಪಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಮುಖ್ಯಶಿಕ್ಷಕ ಭಾಸ್ಕರ ರಾವ್, ನವೀನ್ ಪಿ.ಎಸ್., ಫ್ಲೇವಿ ಕ್ರಾಸ್ತ, ಡೇನಿಸ್ ತಾವ್ರೊ, ಜೋಯೆಲ್ ಲೋಬೊ, ತಾರೇಶ ನಾಯ್ಕ್, ಜಗದೀಶ ರೈ ಮತ್ತಿತರರು ಇದ್ದರು.

By Suddi9

Leave a Reply

Your email address will not be published. Required fields are marked *