ವಿಟ್ಲ: ನೂಜಿಬೈಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಂಚಿ ಇಲ್ಲಿನ ವಿದ್ಯಾರ್ಥಿನಿ ರಕ್ಷಾ ಎಂ. ಕೊೈಲದಲ್ಲಿ ಜರಗಿದ ತಾಲೂಕು ಮಟ್ಟದ ಕ್ರೀಡಾಕೂಟ ಸ್ಪರ್ಧೆಯ 600 ಮೀಟರ್, 400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಮತ್ತು 4/100 ಮೀಟರ್ ರಿಲೇ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ಧಾಳೆ.

Exif_JPEG_420

By suddi9

Leave a Reply

Your email address will not be published. Required fields are marked *