ಮಂಗಳೂರು: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರಾವಳಿ ಕುರುಬರ ಸಂಘ ಮಂಗಳೂರು ಇದರ ಸಹಯೋಗದಲ್ಲಿ ನ. 17ರಂದು ಕನಕದಾಸ ಜಯಂತಿಯನ್ನು ಆಚರಿಸಲಾಯಿತು. ಅರಣ್ಯ ಸಚಿವ ಬಿ. ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸಿದರು.

SUDDI9 MEDIA NETWORK