ಬಂಟ್ವಾಳ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕರ ವಿಭಾಗ ಇದರ ರಾಜ್ಯ ಕಾರ್ಯಕಾರಿಣಿ ಸಭೆಯು ಮಂಗಳೂರಿನ ಹೋಟೇಲ್ ವುಡ್ ಲ್ಯಾಂಡ್ ಸಭಾಂಗಣದಲ್ಲಿ ಜಿಲ್ಲಾಧ್ಯಕ್ಷ ಲೋಕೇಶ್ ಹೆಗ್ಡೆ ಯವರ ಅಧ್ಯಕ್ಷತೆಯಲ್ಲಿ ಜರಗಿತು.

congres-2

ರಾಜ್ಯ ಕಾರ್ಮಿಕ ವಿಭಾಗದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಮಮತಾ ಜಿಲ್ಲಾ ಕಾರ್ಮಿಕ ವಿಭಾಗದ ಪದಾಧಿಕಾರಿಗಳನ್ನು ಅಭಿನಂದಿಸಿದರು.

congres

ಈ ಸಂದರ್ಭದಲ್ಲಿ ರಾಜ್ಯ ಕಾರ್ಮಿಕ ವಿಭಾಗದ ಉಪಾಧ್ಯಕ್ಷ ಕೆ.ಎಸ್.ಅಮೀರ್ ಅಹ್ಮದ್ ತುಂಬೆ , ರಾಜ್ಯ ಕಾರ್ಯದರ್ಶಿ ಮಹಮ್ಮದ್ ರಫಿ, ಜಿಲ್ಲಾ ಉಪಾಧ್ಯಕ್ಷರಾದ ಎಮ್ಮೆಕೆರೆ ಸಲಾಂ, ಮಹಮ್ಮದ್ ಹನೀಫ್, ಕಾನೂನು ಸಲಹೆಗಾರ ನವೀನ್ ಭಂಡಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧನಂಜಯ ಪೂಜಾರಿ ರಾಮಲ್ ಕಟ್ಟೆ, ಮಾಜಿ ಜಿ.ಪಂ.ಸದಸ್ಯ ಎಸ್.ಅಬ್ಬಾಸ್ ಮತ್ತಿತರರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *