ಮೂಡುಬಿದಿರೆ: ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದಿಂದ ಕಾಲೇಜಿನ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ಸಮೀಪದ ನರಸಿಂಹ ಪರ್ವತದ (ಗಡಾಯಿಕಲ್ಲು) ಚಾರಣದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ 120 ಮಂದಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ನಂತರ ಕನ್ಯಾಡಿ ಶ್ರೀರಾಮ ದೇಗುಲಕ್ಕೆ ವಿದ್ಯಾರ್ಥಿಗಳು ಭೇಟಿ ನೀಡಿದರು.

