ಬಂಟ್ವಾಳ: ತಾಲ್ಲೂಕಿನ ಮೆಲ್ಕಾರ್ ರಾಷ್ಟ್ರೀಯ ಹೆದ್ದಾರಿ ಬಳಿ ನರಹರಿ ಬೆಟ್ಟವು ಹಸಿರು ವರ್ಣದಿಂದ ಕೂಡಿದ ಪ್ರಕೃತಿ ಸೌಂದರ್ಯದಲ್ಲಿ ಕಂಗೊಳಿಸುತ್ತಿದ್ದು, ಇದೇ 27ರಿಂದ 28ರತನಕ ದೀಪೋತ್ಸವ ಮತ್ತು ತೀರ್ಥ ಸ್ನಾನ ಕಾರ್ಯಕ್ರಮ ನಡೆಯಲಿದೆ.

narahari-peak

27ರಂದು ಸಂಜೆ ಗಂಟೆ 7ರಿಂದ ಮಂಗಳೂರಿನ ಕೆ.ವಿ.ರಮಣ್ ನಿರ್ದೇಶನದ ಮೂಡುಬಿದ್ರೆ ನಾಟ್ಯಾಯನ ತಂಡದಿಂದ ಸಂಗೀತ ನೃತ್ಯ ಸಂಸ್ಕೃತಿಗಳ ವಿಶಿಷ್ಟ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *