ಬಂಟ್ವಾಳ: ಪುರಸಭೆ ವತಿಯಿಂದ ಸ್ವಚ್ಛ ಭಾರತ್ ನಿರ್ಮಲ ಬಂಟ್ವಾಳ ಯೋಜನೆಯಡಿ ಇದೇ 24ರಂದು ಬೆಳಿಗ್ಗೆ ಮೆಲ್ಕಾರ್ ಸಮೀಪದ ಬೊಂಡಾಲ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಬಳಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮುಖ್ಯಾಧಿಕಾರಿ ಎಂ.ಎಚ್.ಸುಧಾಕರ್ ತಿಳಿಸಿದ್ದಾರೆ.
SUDDI9 MEDIA NETWORK