ನವದೆಹಲಿ: ರೈಲ್ವೆ ಪ್ರಯಾಣದರ ಏರಿಕೆ ಬೆನ್ನಲ್ಲೇ ದೇಶದ ಜನತೆಗೆ ಮತ್ತೊಂದು ಬೆಲೆ ಏರಿಕೆ ಆಘಾತವಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆಯನ್ನೂ ಹೆಚ್ಚಿಸುವ ಮೂಲಕ ತೈಲ ಕಂಪನಿಗಳು ಗ್ರಾಹಕರ ಜೇಬಿಗೆ ಕತ್ತರಿ ಹಾಕಿವೆ. ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 1 ರೂಪಾಯಿ 69 ಪೈಸೆ ಮತ್ತು ಡೀಸೆಲ್ ಬೆಲೆಯಲ್ಲಿ 50 ಪೈಸೆ ಹೆಚ್ಚಿಳ ಮಾಡಲಾಗಿದೆ.

pr

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಬೆಲೆ ಏರಿಕೆಗೆ ಪ್ರಮುಖ ಕಾರಣ ಎನ್ನಲಾಗಿದೆ.

 

By suddi9

Leave a Reply

Your email address will not be published. Required fields are marked *