ಬಂಟ್ವಾಳ: ತಾಲ್ಲೂಕಿನ ರಾಯಿ ಹಾಲು ಉತ್ಪಾದಕರ ಸಹಕಾರಿ ಸಮಘದ ಅಧ್ಯಕ್ಷ ಜಿ.ಸುಂದರ ಭಂಡಾರಿ ಮತ್ತು ಕಾರ್ಯದರ್ಶಿ ಸದಾನಂದ ಗೌಡ ಮತ್ತಾವು ಇವರನ್ನು ಮಂಗಳೂರಿನಲ್ಲಿ ಈಚೆಗೆ ನಡೆದ 63ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

sanmana

ಸಹಕಾರಿ ಸಚಿವ ಎಂ.ಎಸ್.ಮಹಾದೇವ ಪ್ರಸಾದ್, ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷ ರವಿರಾಜ್ ಹೆಗ್ಡೆ ಮತ್ತಿತರರು ಇದ್ದರು.

By Suddi9

Leave a Reply

Your email address will not be published. Required fields are marked *