ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅಂಗಣಕ್ಕೆ ಕೆಂಪು ಕಲ್ಲು ಹಾಸುವ ಕೆಲಸದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ, ವಿಟ್ಲ ವಲಯದ ಆಲಂಗಾರು ಮತ್ತು ಉಕ್ಕುಡ ಒಕ್ಕೂಟಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರು ಶ್ರಮಸೇವೆ ನಡೆಸಿದರು.

vitla-temple

By suddi9

Leave a Reply

Your email address will not be published. Required fields are marked *