ಬಂಟ್ವಾಳ: ಕಪ್ಪು ಹಣದ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರು ತೆಗೆದುಕೊಂಡ ನೋಟು ರದ್ಧತಿ ಕ್ರಮವನ್ನು ಬಂಟ್ವಾಳ ಕ್ಷೇತ್ರ ಬಿಜೆಪಿ ಸಂಭ್ರಮ ದಿವಸ ಆಚರಣೆಯ ಮೂಲಕ ಸ್ವಾಗತಿಸಿತು. ಬಿ.ಸಿ.ರೋಡಿನಲ್ಲಿ ಕಾರ್ಯಕರ್ತರು ಮೆರವಣಿಗೆ ನಡೆಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೈಕಾರ ಹಾಕಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಬ್ಯಾಂಕ್ ಸಿಬ್ಬಂದಿಗಳಿಗೆ ಸಿಹಿತಿಂಡಿ ವಿತರಿಸಿ ಕೃತಜ್ಞತೆ ಸಲ್ಲಿಸಿದರು.

bjp

ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಪುರಸಭಾ ಸದಸ್ಯ ಎ. ಗೋವಿಂದ ಪ್ರಭು, ಜಿಲ್ಲಾ ಎಸ್.ಸಿ. ಮೋರ್ಚಾದ ಅಧ್ಯಕ್ಷ ದಿನೇಶ್ ಅಮ್ಟೂರು , ಬಂಟ್ವಾಳ ಯುವ ಮೋರ್ಚಾದ ವಜ್ರನಾಥ ಕಲ್ಲಡ್ಕ, ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್, ಗುರುದತ್ ನಾಯಕ್, ಗಂಗಾಧರ ಕೋಟ್ಯಾನ್, ಮಚ್ಚೇಂದ್ರ ಸಾಲಿಯಾನ್, ರಮಾನಾಥ ರಾಯಿ, ಸೀತಾರಾಮ ಪೂಜಾರಿ, ಆನಂದ ಶಂಭೂರು, ಗೋಪಾಲ ಸುವರ್ಣ, ಪ್ರಮೋದ್ ಕುಮಾರ್, ಗಣೇಶ್ ದಾಸ್, ಮಹಾಬಲ ಶೆಟ್ಟಿ, ಮನೋಜ್, ಪುಪ್ಪರಾಜ್ ಚೌಟ , ನೇಮಿರಾಜ ರೈ, ಗಣೇಶ್ ರೈ ಮಾಣಿ, ಪುರುಷೋತ್ತಮ ಎಸ್, ಭಾಸ್ಕರ ಟೈಲರ್, ಸುರೇಶ್ ಕೋಟ್ಯಾನ್, ಜಗದೀಶ್ ಭಂಡಾರಿ, ಜೀನೇಂದ್ರ ಜೈನ್, ಚಂದ್ರ ಕಲಾಯಿ, ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *