ಮಂಗಳೂರು: ಮಂಗಳೂರು ಬೆಂಗಳೂರು ಹೆದ್ದಾರಿಯ ಮಾಣಿ ಜಂಕ್ಷನ್ ನಲ್ಲಿ ಲಾರಿ ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿ. ಇಬ್ಬರು ಗಾಯಾಳುಗಳನ್ನು 108 ವಾಹನದಲ್ಲಿ ಆಸ್ಪತ್ರೆಗೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.


ನಿಂತ ಲಾರಿ ಏಕಾಕಿ ಹಿಂದೆ ತೆಗೆದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಬಸ್ ಲಾರಿಗೆ ಗುದ್ದಿ ನಿಯಂತ್ರಣ ಕಳೆದ ಬಸ್ ರಸ್ತೆ ಬದಿ ಗೂಡಂಗಡಿಗೆ ಗುದ್ದಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಸಂಪೂರ್ಣ ಜಖಂಗೊಂಡಿದೆ.


