ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅಂಗಣಕ್ಕೆ ಕೆಂಪು ಕಲ್ಲು ಹಾಸುವ ಕೆಲಸದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯದ ಮಾಮೇಶ್ವರ ಒಕ್ಕೂಟದ ವತಿಯಿಂದ ವಿಟ್ಲ ವಲಯ ಮೇಲ್ವಿಚಾರಕ ಜನಾರ್ಧನ ರವರ ಮಾರ್ಗದರ್ಶನದಲ್ಲಿ ಶ್ರಮದಾನ ನಡೆಯಿತು. ಸೇವಾಪ್ರತಿನಿಧಿ ಯಶೋಧ, ಒಕ್ಕೂಟದ ಅಧ್ಯಕ್ಷ ನಾರಾಯಣ ಹಾಗೂ ಸದಸ್ಯರು ಭಾಗವಹಿಸಿದ್ದರು.

shramadana

By suddi9

Leave a Reply

Your email address will not be published. Required fields are marked *