ಕೈಕಂಬ: ಶ್ರೀ ಮಣಿಕಂಠ ಭಜನಾ ಮಂದಿರದಲ್ಲಿ 11ನೇ ವರ್ಷದ “ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ” ಹಾಗೂ ಸೂರ್ಯಾಸ್ಥದಿಂದ ಮರುದಿನ ಸೂರ್ಯೋದಯದವರೆಗೆ ವಿವಿಧ ಭಜನಾ ಮಂಡಳಿಗಳಿಂದ “ಭಜನಾ ಸಂಕೀರ್ತನೆ” ಡಿ.12 ಶನಿವಾರದಿಂದ ಜ.1 ಆದಿತ್ಯವಾರದವರೆಗೆ ಜರುಗಲಿದೆ.

53745636e29b3e95208e114219296b5b_large

ಪ್ರಗತಿಪರ ಕೃಷಿಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಕಾರ್ಯಕ್ರಮ ಉದ್ಘಾಟಿಸಲಿದ್ದು, ರಾಮಕೃಷ್ಣ ತಪೋವನದ ಸ್ವಾಮಿ ವಿವೇಕ ಚೈತ್ಯಾನಂದ ಸ್ವಾಮೀಜಿ ಆಶೀರ್ವಚನ ನೀಡಲಿರುವರು.

By suddi9

Leave a Reply

Your email address will not be published. Required fields are marked *