ಬಂಟ್ವಾಳ: ತಾಲ್ಲೂಕಿನ ರಾಯಿ ಸಮೀಪದ ಕೈತ್ರೋಡಿ ಲೋಕೇಶ ನಲಿಕೆ ಇವರ ದೈವಸ್ಥಾನದಲ್ಲಿ ಶನಿವಾರ ರಾತ್ರಿ ನಡೆದ ಕೊರಗಜ್ಜ ದೈವದ ನೇಮೋತ್ಸವ ಆಕರ್ಷಕವಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ ನಾಯ್ಕ್ ಮತ್ತಿತರ ಗಣ್ಯರು ಪಾಲ್ಗೊಂಡರು.

SUDDI9 MEDIA NETWORK