ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡ್ ಸಮೀಪದ ಗಾಣದಪಡ್ಪು ಗದ್ದೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಇದೇ 11ರಿಂದ ನಡೆಯಲಿರುವ ತಾಲ್ಲೂಕು ಮಟ್ಟದ ‘ಕೃಷಿ ಉತ್ಸವ’ ಕಾರ್ಯಕ್ರಮಕ್ಕೆ ಸೋಮವಾರ ಸಂಜೆ ಭಾರೀ ಸಿದ್ಧತೆ ನಡೆಯುತ್ತಿರುವುದು ಕಂಡು ಬಂದಿದೆ.
SUDDI9 MEDIA NETWORK