ಬಂಟ್ವಾಳ: ತಾಲ್ಲೂಕಿನ ಪುರಾಣ ಪ್ರಸಿದ್ಧ ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಮಂಗಳವಾರ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಚತಾ ಆಂದೋಲನ ಕಾರ್ಯಕ್ರಮ ನಡೆಯಿತು.

kadaleshwara-1

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಶೋಕ ಕುಮಾರ್ ಬರಿಮಾರ್, ವಲಯ ಮೇಲ್ವಿಚಾರಕ ಶಿವಪ್ಪ ಎಂ.ಕೆ., ಸೇವಾ ಪ್ರತಿನಿಧಿ ಮಾಲತಿ, ಒಕ್ಕೂಟ ಅಧ್ಯಕ್ಷೆ ಮೋಹಿನಿ ಮತ್ತಿತರರು ಇದ್ದಾರೆ.

By Suddi9

Leave a Reply

Your email address will not be published. Required fields are marked *