ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ವಿಟ್ಲ ಲಯನ್ಸ್ ಕ್ಲಬ್ ಮತ್ತು ಲಯನೆಸ್ ಕ್ಲಬ್ ವತಿಯಿಂದ ವಿವೇಕಾನಂದ ಜಯಂತಿ ಆಚರಿಸಲಾಯಿತು. ಕೇಪು ಕಲ್ಲಂಗಳ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಮಾಲತಿ ಮಾಹಿತಿ ನೀಡಿದರು. ವಿಠಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಆದರ್ಶ ಎ ಎಸ್, ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಸುದರ್ಶನ ಪಡಿಯಾರ್, ಕಾರ್ಯದರ್ಶಿ ಮೋಹನ್, ಸುರಕ್ಷಾ ಹೆಲ್ತ್ ಸೆಂಟರಿನ ಡಾ| ಗೀತಪ್ರಕಾಶ್, ಲಯನೆಸ್ ಅಧ್ಯಕ್ಷೆ ಲೀನಾ ರೋಡ್ರಿಗಸ್, ಜಯಾ , ವಸಂತ ಶೆಟ್ಟಿ ಮತ್ತು ಮಕ್ಕಳು ಭಾಗವಹಿಸಿದ್ದರು.

vitla 1

By Suddi9

Leave a Reply

Your email address will not be published. Required fields are marked *