ವಿಟ್ಲ: ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆಗೆ ವಿಟ್ಲ ಕಾಶಿಮಠದ ಶ್ರೀಕಾಶಿ ಯುವಕ ಮಂಡಲದ ವತಿಯಿಂದ 25 ಚೀಲ ಅಕ್ಕಿ, ತೆಂಗಿನ ಕಾಯಿ, ಬೆಲ್ಲ ಮತ್ತು ತರಕಾರಿಗಳ ಹೊರೆಕಾಣಿಕೆ ಸಮರ್ಪಿಸಲಾಯಿತು. ಶ್ರೀಕಾಶಿ ಯುವಕ ಮಂಡಲದ ಗೌರವಾಧ್ಯಕ್ಷ, ಅಧ್ಯಕ್ಷ ಮತ್ತು ಸದಸ್ಯರು ಭಾಗವಹಿಸಿದ್ದರು.

jatre 1

By Suddi9

Leave a Reply

Your email address will not be published. Required fields are marked *