ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡ್ ಪೊಲೀಸ್ಲೇನ್ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಇದೇ 30ರಂದು ವಾರ್ಷಿಕ ಜಾತ್ರಾ ಮಹೋತ್ಸವ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದ್ದು, 31ರಂದು ರಾತ್ರಿ 8 ಗಂಟೆಗೆ ಇಲ್ಲಿನ ಕಾರಣಿಕ ಪ್ರಸಿದ್ಧ ಗುಳಿಗ ದೈವದ ವಾರ್ಷಿಕ ನೇಮೋತ್ಸವ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

