ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡ್ ಬಿಜೆಪಿ ಕಚೇರಿಯಲ್ಲಿ ಇಲ್ಲಿನ ಪರಸಭೆ ವ್ಯಾಪ್ತಿಯ ಸುಮಾರು 50ಕ್ಕೂ ಮಿಕ್ಕಿ ಮಂದಿ ಮುಸ್ಲಿಂ ಯುವಕರು ಬಿಜೆಪಿ ಮುಖಂಡ ರಹೀಮ್ ಉಚ್ಚಿಲ್ ಇವರ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಮಂಗಳವಾರ ಸೇರ್ಪಡೆಗೊಂಡರು. ಕ್ಷೇತ್ರಾಧ್ಯಕ್ಷ ಬಿ.ದೇವದಾಸ ಶೆಟ್ಟಿ, ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯ್ಕ್, ಜಿ.ಆನಂದ, ಅಬ್ದುಲ್ ರಜಾಕ್, ಎ.ಗೋವಿಂದ ಪ್ರಭು, ಮಹಮ್ಮದ್ ವಳವೂರು, ಖಲೀಲ್ ಬಂಟ್ವಾಳ ಮತ್ತಿತರರು ಉಪಸ್ಥಿತರಿದ್ದರು.

bjp

By Suddi9

Leave a Reply

Your email address will not be published. Required fields are marked *