ಬಂಟ್ವಾಳ: ತಾಲ್ಲೂಕಿನ ನರಿಕೊಂಬು ಗ್ರಾಮದ ನಾಟಿ ಬೀದಿ ಶ್ರೀ ಕೋದಂಡರಾಮಚಂದ್ರ ಗರುಡ ಕಾತ್ಯಾಯಿನಿ ದೇವಸ್ಥಾನದಲ್ಲಿ ಈಚೆಗೆ ನಡೆದ ವಾರ್ಷಿಕ ಜಾತ್ರೆಯಲ್ಲಿ ದೇವರ ಬಲಿ ಉತ್ಸವ ಆಕರ್ಷಕವಾಗಿತ್ತು.
SUDDI9 MEDIA NETWORK