`ತುಳುನಾಡ ದೈವೊಲೆ ಉದಿಪು’ ಪುಸ್ತಕ ಬಿಡುಗಡೆ

ಸುದ್ದಿ9ಮೂಡುಬಿದರೆ: ಕಡಲಕೆರೆ ನಿಸರ್ಗಧಾಮದಲ್ಲಿ ನಡೆದ ಕೋಟಿ ಚೆನ್ನಯ ಜೋಡುಕೆರೆ ಕಂಬಳ ಸಮಾರಂಭದಲ್ಲಿ ತುಳು ಲೇಖಕ ಉಗ್ಗಪ್ಪ ಪೂಜಾರಿಯವರು ಬರೆದ `ತುಳುನಾಡ ದೈವೊಲೆ ಉದಿಪು’ ಪುಸ್ತಕ ಬಿಡುಗಡೆಗೊಳಿಸಲಾಯಿತು.

ಕೃಷಿ ಸಚಿವ ಕೃಷ್ಣ ಬೈರೇಗೌಡ ಪುಸ್ತಕ ಬಿಡುಗಡೆಗೊಳಿಸಿದರು. ನಗರಾಬಿವೃದ್ಧಿ ಸಚಿವ ವಿನಯಕುಮಾರ್ ಸೊರಕೆ, ಮೀನುಗಾರಿಕಾ ಸಚಿವ ಅಭಯಚಂದ್ರ ಜೈನ್, ಪಯೊಟ್ಟು ಸದಾಶಿವ ಸಾಲ್ಯಾನ್, ಕಂಬಳ ಸಮಿತಿ ಜಿಲ್ಲಾಧ್ಯಕ್ಷ ಭಾಸ್ಕರ್ ಕೋಟ್ಯಾನ್, ಪ್ರಧಾನ ಕಾರ್ಯದಶರ್ಿ ಸುರೇಶ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
……….
………….tulu

By suddi9

Leave a Reply

Your email address will not be published. Required fields are marked *