ಬಂಟ್ವಾಳ ತಾಲೂಕಿನ ಪುರಾಣ ಪ್ರಸಿದ್ಧ ಅರಳ-ಕೊಯಿಲ ಶ್ರೀ ಗರುಡ ಮಹಾಕಾಳಿ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಗುರುವಾರ ಬೆಳಿಗ್ಗೆ ಆಕರ್ಷಕ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ನಡೆಯಿತು.
SUDDI9 MEDIA NETWORK