ವಿಟ್ಲ ಜೇಸಿಐ ವತಿಯಿಂದ ವಿಟ್ಲದ ವಿಠಲ ಪ್ರೌಢ ಶಾಲೆಯಲ್ಲಿ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆಯನ್ನು 2-02-2017 ರಂದು ಆಚರಿಸಲಾಯಿತು. ವಿಟ್ಲ ಜೆಸಿಐ ನಿಕಟ ಪೂರ್ವ ಅಧ್ಯಕ್ಷ ಬಾಬು ಕೆ ವಿ ಪ್ರತಿಜ್ಞಾವಿ ಬೋಧಿಸಿದರು. ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್, ಶಿಕ್ಷಕ ಶಂಕರನಾರಾಯಣ ಪ್ರಸಾದ್ , ಹಿರಿಯ ಶಿಕ್ಷಕ ಸಿ ಹೆಚ್ ಸುಬ್ರಹ್ಮಣ್ಯ ಭಟ್ ಸಹಕರಿಸಿದರು. ಶಿಕ್ಷಕ ವೃಂದ ಮತ್ತು ಮಕ್ಕಳು ಭಾಗವಹಿಸಿದ್ದರು.

00 (1)

00 (2)

By suddi9

Leave a Reply

Your email address will not be published. Required fields are marked *