ವಿಟ್ಲದ ಖಾಸಗಿ ಬಸ್ ನಿಲ್ದಾಣದಲ್ಲಿನ ನವೀಕರಿಸಿದ ಕೃಷ್ಣರಾಜ ವೃತ್ತವನ್ನು ವಿಟ್ಲ ಅರಮನೆಯ ಅರಸರಾದ ಜನಾರ್ಧನ ವರ್ಮ ಅರಸರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಅರುಣ್ ಎಂ ವಿಟ್ಲ ಹಾಗೂ ಇತರ ಸದಸ್ಯರು, ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ಸಹಾಯಕ ಇಂಜಿನೀಯರ್ ಶ್ರೀಧರ ನಾಯ್ಕ ಹಾಗೂ ಇತರರು ಉಪಸ್ಥಿತರಿದ್ದರು.

bs (2)

By suddi9

Leave a Reply

Your email address will not be published. Required fields are marked *