ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನ 2016-17 ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ಪ್ರಾಂಶುಪಾಲ ಆದರ್ಶ ಚೊಕ್ಕಾಡಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ವಿಠಲ ವಿದ್ಯಾ ಸಂಘದ ಉಪಾಧ್ಯಕ್ಷ ಕ ಶಿ ವಿಶ್ವನಾಥ, ಕೋಶಾಧಿಕಾರಿ ನಿತ್ಯಾನಂದ ನಾಯಕ್, ಸದಸ್ಯ ಜಾನ್ ಡಿಸೋಜಾ, ಐಟಿಐ ಪ್ರಾಂಶುಪಾಲ ರಘುರಾಮ ಶಾಸ್ತ್ರಿ ಭಾಗವಹಿಸಿ ಶುಭ ಹಾರೈಸಿದರು. ಎಲ್ಲಾ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

SHV_8733

By Suddi9

Leave a Reply

Your email address will not be published. Required fields are marked *