ಬಂಟ್ವಾಳ: ಬಂಟ್ವಾಳ ತಾಲೂಕು ತುಂಬೆ ಶ್ರೀ ಮಹಾಲಿಂಗೇಶ್ವರ ವೆಂಕಟರಮಣ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ಶನೈಶ್ಚರ ಪೂಜೆ ಕೆ.ಅನಂತ ಕೃಷ್ಣ ಐತಾಳ ಹಾಗೂ ಎಂ.ಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ಜರಗಿತು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ,ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ,ಪರೋಡಿ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಆಸಮಿತಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ,ಅರುಣ ಆಳ್ವ ಮತ್ತಿತರರು ಉಪಸ್ಥಿತರಿದ್ದರು.

thumbe shani pooje

By Suddi9

Leave a Reply

Your email address will not be published. Required fields are marked *